Egg Chilli sauce in Kannada : ಈ ಆರ್ಟಿಕಲ್ ನಲ್ಲಿ ನಾವು ಎಗ್ ಚಿಲ್ಲಿ ರೆಸಿಪಿ ಹೇಗೆ ಮಾಡುವುದು ಎನ್ನುವುದನ್ನು ತಿಳಿದುಕೊಳ್ಳೋಣ.

Egg Chilli sauce in Kannada :ಮಾಡಲು ಬೇಕಾಗುವ ಸಾಮಗ್ರಿಗಳು
- ಬಾಯ್ಲಡ್ egg -540g
- Raw egg-85g
- ಕರಿಮೆಸಿನಹುಡಿ -3g
- ಕೆಂಪುಮೆಣಸಿನ ಹುಡಿ -4g
- Red color
- Dark ಸೋಯಾಸಾಸ್-14g
- ವಿನೆಗರ್
- ಮೈದಾ ಹಿಟ್ಟು-27g
- Corn flour-25g
- Salt
- Sunflower Oil-112g
ಎಗ್ ಚಿಲ್ಲಿ ರೆಸಿಪಿ ಮಾಡುವ ವಿಧಾನ
- ಒಂದು ಪಾತ್ರೆ ತೆಗೆದುಕೊಂಡು ಅದಕ್ಕೆ Cornflour ಹಾಕಿ, ನಂತರ ಮೈದಾ ಹಿಟ್ಟು ಹಿಟ್ಟು, ಒಂದು ಚಮಚದಷ್ಟು ಉಪ್ಪು ಹಾಗು ಕರಿಮೆಣಸಿನ ಪುಡಿ,ಕೆಂಪು ಮೆಣಸಿನಪುಡಿ,ಕಡು ಸೋಯಾ ಸಾಸ್, ವಿನೇಗರ್, 2 ಮೊಟ್ಟೆ ಒಡೆದು ಹಾಕಿ ಇದಕ್ಕೇ ಕೆಂಪುಕಲರ್ ಹಾಕಿ ಚೆನ್ನಾಗಿಕಲಸಿ ಐದು ನಿಮಿಷ ಬದಿಗೆಇಡಿ.
- ನಂತರ ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ sunflower ಎಣ್ಣೆ ಹಾಕಿ ಬಿಸಿಆಗಲ ಬಿಡಿ. ಈಗಾ ನಾವು ತಯಾರಿಸಿದ ಮಿಶ್ರಣ ಅಂದರೆ ಕೆಂಪು ಕಲರ್ ಹಾಕಿದ ಪಾತ್ರೆಗೆ ಅರ್ದ ಕಟ್ ಮಾಡಿದ (ಬೇಯಿಸಿದ) ಮೊಟ್ಟೆಯನ್ನು ಮುಳುಗಿಸಿ ಚೆನ್ನಾಗಿ coat ಮಾಡಿ. ನಂತರ ಅದನ್ನು ಬಿಸಿಯಾಗಳು ಇಟ್ಟ ಎಣ್ಣೆಗೆ ಹಾಕಿ, ಹಾಗೆಯೇ ತುಂಬಾ ಬೇಯಿಸಿದ ಮೊಟ್ಟೆಯನ್ನು ಕಟ್ಟು ಮಾಡಿ coat ಮಾಡಿ ಎಣ್ಣೆಯಲ್ಲಿ ಬಿಡಿ.ನಂತರ ಎಣ್ಣೆಯಲ್ಲಿ ಕರಿದ ಮೊಟ್ಟೆ ಕೆಂಪು ಬಣಕ್ಕೆ ಬಂದಾಗ ಎಣ್ಣೆಯಿಂದ ತೆಗೆದು ಪೇಪರಲ್ಲಿ ಹಾಕಿ ಏಕೆಂದರೆ ಎಣ್ಣೆ ಹೀರಿಕೊಳ್ಳಲು.
ಚಿಲ್ಲಿ ಸಾಸ್ ಮಾಡಲು ಬೇಕಾಗುವ ಸಾಮಗ್ರಿಗಳು
- ಶುಂಠಿ-7g
- ಬೆಳ್ಳುಳ್ಳಿ-11g
- Spring Onion Bulb-41g
- Spring Onion green leaves-55g
- Onion-116g
- ದೊಣ್ಣೆ ಮೆಣಸಿನಕಾಯಿ-252g
- ಗ್ರೀನ್ ಚಿಲ್ಲಿ-15g
- Red ಚಿಲ್ಲಿ ಸಾಸ್-11g
- Green ಚಿಲ್ಲಿ ಸಾಸ್-9g
- Dark ಸೋಯಾ ಸಾಸ್-10g
- ವಿನೇಗರ್ -13g
- Black pepper powder-3g
- Red ಚಿಲ್ಲಿ ಪೌಡರ್-6g
- ಬ್ಯಾಡಗಿ ರೆಡ್ ಚಿಲ್ಲಿ -3g
- Cashnut ಗೇರು ಬೀಜ -2g
- Salt
- Sunflower oil
Egg Chilli sauce in Kannada ಚಿಲ್ಲಿ ಸಾಸ್ ಮಾಡುವ ವಿಧಾನ
- ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ sunflower ಎಣ್ಣೆಯನ್ನ ಹಾಕಿ, ಎಣ್ಣೆ ಕಾಯುವಾಗ ಸಣ್ಣದಾಗಿ ಹೆಚ್ಚಿದ ಶುಂಠಿಯನೂ ಹಾಕಿ, ಸಣ್ಣದಾಗಿ ಹೆಚ್ಚಿದ ಬೆಳ್ಳುಳ್ಳಿಯನ್ನು ಹಾಕಿ, ನಂತರ ಕ್ಯಾಶ್ನುಟ್ ಹಾಕಿ, ನಂತರ ಬ್ಯಾಡಗಿ ಮೆಣಸು ಹಾಕಿ, ಸ್ವಲ್ಪ ಈರುಳ್ಳಿ ಹಾಕಿ, ಹಸಿರು ಮೆಣಿನಕಾಯಿಯನ್ನು ಹಾಕಿ, ಕರಿಮೆಣಸಿನ ಪುಡಿ, ಕೆಂಪು ಮೆಣಸಿನಪುಡಿ ಹಾಕಿ, ಕಡು ಸೋಯಾ ಸಾಸ್ ಹಾಗೂ ವಿನೇಗರ್ ಹಾಕಿ, ರೆಡ್ ಚಿಲ್ಲಿ ಸಾಸ್, ಗ್ರೀನ್ ಚಿಲ್ಲಿ ಸಾಸ್ ಹಾಕಿ, ಈಗಾ ದೊಣ್ಣೆ ಮೆಣಸಿನಕಾಯಿ ಹಾಗೂ ಒಂದು ಚಿಕ್ಕ ಚಮಚ ದಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ,2 ನಿಮಿಷ ಕಳೆದ ನಂತರ ಈರುಳ್ಳಿ ಹಾಕಿ ಮಗುಚಿ,ನಂತರ Onion green springs ಎಲೆಯ ಭಾಗವನ್ನು ಹಾಕಿ ಮಗುಚಿ.
- ಈಗ ಎಣ್ಣೆಯಲ್ಲಿ ಕಾಯಿಸಿ ಇಟ್ಟ ಮೊಟ್ಟೆಯನ್ನು ಇದರಲ್ಲಿ ಇಡಿ. ಹೆಚ್ಚು ಮಗುಚಬೇಡಿ, ಏಕೆಂದರೆ ಮೊಟ್ಟೆಯಲ್ಲಿ ನಾವು ಮಾಡಿದ ಕೋಟಿಂಗ್ ಹೋಗಬಹುದು. ಈಗಾ ನಮಗೇ ರುಚಿಯಾದ Egg Chilli ಎಗ್ ಚಿಲ್ಲಿ ಸಾಸ್ ಸವಿಯಲು ಸಿದ್ಧ.
Beetroot kadle recipes in kannada ಬೀಟ್ ರೂಟ್ ಕಡ್ಲೆ
SIDBI ಗ್ರೇಡ್ ಎ ಫಲಿತಾಂಶ 2022: SIDBI ಸಹಾಯಕ ವ್ಯವಸ್ಥಾಪಕರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ, ಇಲ್ಲಿ ಪರಿಶೀಲಿಸಿ
SIDBI ಗ್ರೇಡ್ ಎ ಫಲಿತಾಂಶ 2022: ಅಸಿಸ್ಟೆಂಟ್ ಮ್ಯಾನೇಜರ್ ನೇಮಕಾತಿ ಪರೀಕ್ಷೆಯ ಮೂಲಕ ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI) ಒಟ್ಟು 100 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತದೆ. ಫಲಿತಾಂಶವನ್ನು ವೀಕ್ಷಿಸಲು, ವೆಬ್ಸೈಟ್- sidbi.in ಗೆ ಭೇಟಿ ನೀಡಿ. SIDBI ಗ್ರೇಡ್ ಎ ಫಲಿತಾಂಶ 2022: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-ಎ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಸರ್ಕಾರಿ…
NEET PG Admit Card 2022: NEET PG ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆಯಾಗಿದೆ, ಇಲ್ಲಿಂದ ಡೌನ್ಲೋಡ್ ಮಾಡಿ
NEET PG ಪ್ರವೇಶ ಕಾರ್ಡ್ ಡೌನ್ಲೋಡ್: NBE NEET PG ಪರೀಕ್ಷೆಗೆ ಪ್ರವೇಶ ಪತ್ರವನ್ನು ನೀಡಿದೆ. ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವೆಬ್ಸೈಟ್ನಿಂದ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. NEET PG 2022 ಪರೀಕ್ಷೆ: ಸುಪ್ರೀಂ ಕೋರ್ಟ್ನ ತೀರ್ಪಿನ ನಂತರ, NEET PG ಪರೀಕ್ಷೆಗೆ ಪ್ರವೇಶ ಪತ್ರವನ್ನು ನೀಡಲಾಗಿದೆ. ಈ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು NBE ಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಪ್ರವೇಶ ಕಾರ್ಡ್ ಅನ್ನು ಡೌನ್ಲೋಡ್ ಮಾಡಬಹುದು. NEET PG ಪರೀಕ್ಷೆಯ ದಿನಾಂಕಕ್ಕೆ…
ONGC ನೇಮಕಾತಿ 2022: ONGC ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಬಂಪರ್ ನೇಮಕಾತಿ, ವಿದ್ಯಾರ್ಹತೆ ಏನಾಗಿರಬೇಕು ಎಂದು ತಿಳಿಯಿರಿ
ONGC ಉದ್ಯೋಗಗಳು 2022: ONGC ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಬಂಪರ್ ಹುದ್ದೆಗಳು ಹೊರಗಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನೂ ವಿಸ್ತರಿಸಲಾಗಿದೆ. ONGC ಅಪ್ರೆಂಟಿಸ್ ನೇಮಕಾತಿ 2022: ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಮೇ 2022 ಆದರೆ ಅರ್ಜಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈಗ ನೀವು ಅರ್ಜಿ ನಮೂನೆಯನ್ನು (ONGC ಉದ್ಯೋಗಗಳು 2022) 22 ಮೇ 2022 ರವರೆಗೆ ಭರ್ತಿ ಮಾಡಬಹುದು. ಅರ್ಹ…
Cryptocurrency News Today: ಬಿಟ್ಕಾಯಿನ್ ಬೆಲೆಗಳು ಕುಸಿಯುತ್ತವೆ, ಎಥೆರಿಯಮ್ ಸಹ ಸ್ಲಿಪ್ ಡೌನ್
ಭಾನುವಾರದಂದು ಜಾಗತಿಕ ಕ್ರಿಪ್ಟೋ ಮಾರುಕಟ್ಟೆ ಕ್ಯಾಪ್ $ 1.28 ಟ್ರಿಲಿಯನ್ ಆಗಿತ್ತು. ಕಳೆದ 24 ಗಂಟೆಗಳಲ್ಲಿ ಇದರಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ, ಕಳೆದ 24 ಗಂಟೆಗಳಲ್ಲಿ ಒಟ್ಟು ಕ್ರಿಪ್ಟೋ ಮಾರುಕಟ್ಟೆಯ ಪ್ರಮಾಣವು 25.97 ಶೇಕಡಾ $ 87.53 ಶತಕೋಟಿಗೆ ಕುಸಿದಿದೆ. ಭಾನುವಾರದಂದು ಜಾಗತಿಕ ಕ್ರಿಪ್ಟೋ ಮಾರುಕಟ್ಟೆ ಕ್ಯಾಪ್ $ 1.28 ಟ್ರಿಲಿಯನ್ ಆಗಿತ್ತು. ಕಳೆದ 24 ಗಂಟೆಗಳಲ್ಲಿ ಇದರಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ, ಕಳೆದ 24 ಗಂಟೆಗಳಲ್ಲಿ ಒಟ್ಟು ಕ್ರಿಪ್ಟೋ ಮಾರುಕಟ್ಟೆಯ ಪ್ರಮಾಣವು 25.97…
Continue Reading Cryptocurrency News Today: ಬಿಟ್ಕಾಯಿನ್ ಬೆಲೆಗಳು ಕುಸಿಯುತ್ತವೆ, ಎಥೆರಿಯಮ್ ಸಹ ಸ್ಲಿಪ್ ಡೌನ್
Digital banking ಅದು ಹೇಗೆ ಕೆಲಸ ಮಾಡುತ್ತದೆ ಮತ್ತು ಪ್ರಯೋಜನಗಳೇನು?
ಡಿಜಿಟಲ್ ಬ್ಯಾಂಕ್ನಲ್ಲಿ, ಎಲ್ಲಾ ಕೆಲಸಗಳನ್ನು ಇಂಟರ್ನೆಟ್ ಮೂಲಕ ಮಾಡಲಾಗುತ್ತದೆ. ಇದಕ್ಕಾಗಿ ನೀವು ಯಾವುದೇ ಶಾಖೆಗೆ ಹೋಗಬೇಕಾಗಿಲ್ಲ. ಡಿಜಿಟಲ್ ಬ್ಯಾಂಕ್ನ ಶಾಖೆಯೂ ಇರುವುದಿಲ್ಲ. ಎಲ್ಲಾ ಬ್ಯಾಂಕಿಂಗ್ ಕೆಲಸಗಳನ್ನು ಕೇವಲ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ನಿಂದ ಮಾಡಲಾಗುತ್ತದೆ. ಯುಪಿಐ ಮತ್ತು ಆಧಾರ್ ಬ್ಯಾಂಕಿಂಗ್ ಕೆಲಸಗಳಂತೆಯೇ. ಮುಂದಿನ ಯುಗ ಡಿಜಿಟಲ್ ಬ್ಯಾಂಕ್ ಆಗಿದೆ. ಎಲ್ಲವೂ ಡಿಜಿಟಲ್ ಆಗುತ್ತಿರುವಾಗ, ಬ್ಯಾಂಕ್ಗಳು ಅದರಿಂದ ಏಕೆ ವಂಚಿತರಾಗಬೇಕು. ಆದರೆ ಭವಿಷ್ಯದಲ್ಲಿ ಪ್ರಾರಂಭವಾಗುವ ಡಿಜಿಟಲ್ ಬ್ಯಾಂಕ್ ತನ್ನ ಸ್ಕ್ವೇರ್-ಕ್ರಾಸಿಂಗ್ ಬ್ಯಾಂಕ್ ಶಾಖೆಗಿಂತ ಎಷ್ಟು ಭಿನ್ನವಾಗಿರುತ್ತದೆ ಎಂಬುದು ಪ್ರಶ್ನೆ.…
Continue Reading Digital banking ಅದು ಹೇಗೆ ಕೆಲಸ ಮಾಡುತ್ತದೆ ಮತ್ತು ಪ್ರಯೋಜನಗಳೇನು?
National Pension System: ಯಾವುದೇ ನಾಮನಿರ್ದೇಶನವಿಲ್ಲದಿದ್ದರೆ ಡೆತ್ ಕ್ಲೈಮ್ ಅನ್ನು ಹೇಗೆ ಸಲ್ಲಿಸುವುದು,ಅದಕ್ಕೆ ಉತ್ತರಗಳನ್ನು ತಿಳಿಯಿರಿ
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಉದ್ದೇಶವು ನಿವೃತ್ತಿಗಾಗಿ ಜನರು ಉಳಿಸಲು ಸಹಾಯ ಮಾಡುವುದು. ಇದು ದೇಶದ ಎಲ್ಲಾ ನಾಗರಿಕರಿಗೆ ನಿವೃತ್ತಿಯ ನಂತರ ಆದಾಯದ ಸವಾಲನ್ನು ತೆಗೆದುಹಾಕುತ್ತದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಉದ್ದೇಶವು ನಿವೃತ್ತಿಗಾಗಿ ಜನರು ಉಳಿತಾಯ ಮಾಡಲು ಸಹಾಯ ಮಾಡುವುದು. ಇದು ದೇಶದ ಎಲ್ಲಾ ನಾಗರಿಕರಿಗೆ ನಿವೃತ್ತಿಯ ನಂತರ ಆದಾಯದ ಸವಾಲನ್ನು ತೆಗೆದುಹಾಕುತ್ತದೆ. NPS ಎನ್ನುವುದು ಸ್ವಯಂ ನಿವೃತ್ತಿ ಉಳಿತಾಯ ಯೋಜನೆಯಾಗಿದ್ದು, NPS ಚಂದಾದಾರರು ತಮ್ಮ ಭವಿಷ್ಯದ ಬಗ್ಗೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ…